Bible Versions
Bible Books

Hosea 5:6 (NCV) New Century Version

Versions

KNV   ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
ERVKN   “ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟು ಹೋಗಿರುತ್ತಾನೆ.
IRVKN   ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು;
ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us