Bible Versions
Bible Books

Hosea 8:14 (NCV) New Century Version

Versions

KNV   ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ERVKN   ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಬೆಂಕಿಯು ಅರಮನೆಗಳನ್ನು ನಾಶಮಾಡುವದು.
IRVKN   ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ;
ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ;
ಆಹಾ, ನಾನು ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us