Bible Versions
Bible Books

Isaiah 11:15 (NCV) New Century Version

Versions

KNV   ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.
ERVKN   ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.
IRVKN   ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ,
ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us