Bible Versions
Bible Books

Isaiah 14:10 (NCV) New Century Version

Versions

KNV   ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
ERVKN   “ಈಗ ನೀನು ನಮ್ಮಂತೆಯೇ ಸತ್ತ ಶರೀರವಾಗಿರುವೆ. ಈಗ ನೀನು ನಮ್ಮಂತೆಯೇ ಆಗಿರುವೆ” ಎಂದು ಅವರು ನಿನ್ನನ್ನು ಗೇಲಿಮಾಡುವರು.
IRVKN   ಅವರೆಲ್ಲರು ನಿನ್ನನ್ನು ಕುರಿತು,
‘ನೀನು ಸಹ ನಮ್ಮ ಹಾಗೆ ಬಲಹೀನನಾಗಿದ್ದೀ? ನಮಗೆ ಸರಿಸಮಾನನಾಗಿದ್ದೀ?’ ಎಂದು ಮಾತನಾಡಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us