Bible Versions
Bible Books

Isaiah 14:12 (NCV) New Century Version

Versions

KNV   ಲೂಸಿಫರ್‌ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
ERVKN   ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.
IRVKN   ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ!
ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us