Bible Versions
Bible Books

Isaiah 14:31 (NCV) New Century Version

Versions

KNV   ದ್ವಾರವೇ, ಗೋಳಾಡು; ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.
ERVKN   ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.
IRVKN   ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ!
ಉತ್ತರದಿಂದ ಹೊಗೆಯು ಬರುತ್ತದೆ. ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us