Versions
KNV ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ!
ERVKN ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.
IRVKN {ಕೂಷಿನ ವಿಷಯವಾದ ದೈವೋಕ್ತಿ} PS ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,