Versions
KNV ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
ERVKN ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು. ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.
IRVKN ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ,
ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!