Versions
KNV ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
ERVKN ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.
IRVKN ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು. PE