Versions
KNV ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
ERVKN ಚೋಯನಿನ ಅಧಿಪತಿಗಳು ಮೋಸಹೋದರು. ನೋಫಿನ ಪ್ರಮುಖರು ಸುಳ್ಳನ್ನು ನಂಬಿದರು. ಆದುದರಿಂದ ನಾಯಕರು ಈಜಿಪ್ಟನ್ನು ತಪ್ಪುದಾರಿಗೆ ನಡೆಸಿದರು.
IRVKN ಚೋಯನಿನ ಪ್ರಭುಗಳು ಮೂರ್ಖರಾಗಿದ್ದಾರೆ. ನೋಫಿನ * ನೋಫಿನ ಅಥವಾ ಮೇಂಫಿಸ್. ಪ್ರಧಾನರು ಮೋಸ ಹೋಗಿದ್ದಾರೆ. ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ.