Versions
KNV ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.
ERVKN ಆ ನಾಯಕರುಗಳಿಗೆ ಏನೂ ಮಾಡಲಾಗದು. (ಈ ನಾಯಕರುಗಳು “ತಲೆಯೂ ಬಾಲವೂ” ಆಗಿದ್ದಾರೆ; “ಮರದ ಕೊಂಬೆಯೂ ಕಾಂಡವೂ” ಆಗಿದ್ದಾರೆ.)
IRVKN ಐಗುಪ್ತದಲ್ಲಿ ತಲೆಯಾಗಲಿ, ಬಾಲವಾಗಲಿ, ಖರ್ಜೂರದ ಕೊಂಬೆಯಾಗಲಿ ಅಥವಾ ಹುಲ್ಲಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ. PEPS