Versions
KNV ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
ERVKN ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು.
IRVKN ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು. PEPS