Versions
KNV ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.
ERVKN ಆ ಸಮಯದಲ್ಲಿ ಇಸ್ರೇಲ್, ಅಶ್ಶೂರ ಮತ್ತು ಈಜಿಪ್ಟು ಒಟ್ಟಾಗಿ ಸೇರಿ ದೇಶವನ್ನು ನಿಯಂತ್ರಿಸುವರು. ಇದು ದೇಶಕ್ಕೆ ಆಶೀರ್ವಾದದಾಯಕವಾಗಿರುವದು.
IRVKN ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.