Versions
KNV ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
ERVKN ಎಲ್ಲಾ ನದಿಗಳಿಂದ ದುರ್ವಾಸನೆ ಹೊರಡುವದು. ಈಜಿಪ್ಟಿನ ಕಾಲಿವೆಗಳು ಬತ್ತಿಹೋಗುತ್ತವೆ; ಜಲಸಸ್ಯಗಳೆಲ್ಲ ಒಣಗಿಹೋಗುತ್ತವೆ.
IRVKN ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು.
ಆಪು ಮತ್ತು ಜಂಬುಹುಲ್ಲುಗಳು ಬಾಡುವವು.