Versions
KNV ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
ERVKN ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗದಿಂದ ಓಡಿಬಂದವರು.
IRVKN ಏಕೆಂದರೆ ಹಿರಿದ ಕತ್ತಿ, ಬಾಗಿದ ಬಿಲ್ಲು,
ಯುದ್ಧದ ಬಾಧೆ ಇವುಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. PEPS