Versions
KNV ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
ERVKN ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು.
IRVKN ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ. PE