Versions
KNV ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
ERVKN ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.
IRVKN ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ,
“ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ. PS