Bible Versions
Bible Books

Isaiah 22:23 (NCV) New Century Version

Versions

KNV   ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
ERVKN   ಒಂದು ಗಟ್ಟಿಯಾದ ಹಲಗೆಯಲ್ಲಿ ಮೊಳೆಯನ್ನು ಹೊಡೆದು ಗಟ್ಟಿಯಾಗಿರಿಸುವಂತೆ ಅವನನ್ನು ನಾನು ಬಲಪಡಿಸುವೆನು. ಸೇವಕನು ತನ್ನ ಕುಟುಂಬದವರಿಗೆ ಗೌರವ ಪೀಠದಂತಿರುವನು.
IRVKN   ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು.
ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us