Versions
KNV ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
ERVKN ಸೈನ್ಯಗಳು ನಿಮ್ಮ ವಿಶೇಷವಾದ ಕಣಿವೆಯಲ್ಲಿ ಎದುರುಬದುರಾಗಿ ಭೇಟಿಯಾಗುವರು. ಕಣಿವೆಯು ರಥಗಳಿಂದ ತುಂಬಿಹೋಗುವದು. ಅಶ್ವದಳದವರನ್ನು ದ್ವಾರದ ಮುಂದೆ ನಿಲ್ಲಿಸಲಾಗುವದು.
IRVKN ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿದವು,
ರಾಹುತರು ಬಾಗಿಲಿನ ಹತ್ತಿರ ವ್ಯೂಹಕಟ್ಟಿದರು.”