Versions
KNV ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
ERVKN ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.
IRVKN ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ.
ಕಾನಾನಿನ * ಕಾನಾನಿನ ಪೊಯಿನಿಕೆಯ. ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.