Bible Versions
Bible Books

Isaiah 23:3 (NCV) New Century Version

Versions

KNV   ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
ERVKN   ಅವರು ಸಮುದ್ರ ಪ್ರಯಾಣ ಮಾಡುತ್ತಾ ಧಾನ್ಯಕ್ಕಾಗಿ ಹುಡುಕುತ್ತಿದ್ದಾರೆ. ತೂರಿನ ಜನರು ನೈಲ್ ನದಿಯ ಬದಿಗಳಲ್ಲಿ ಬೆಳೆಸುವ ಧಾನ್ಯವನ್ನು ಕೊಂಡುಕೊಂಡು ಇತರ ದೇಶಗಳಿಗೆ ಮಾರುವರು.
IRVKN   ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ,
ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us