Bible Versions
Bible Books

Isaiah 23:8 (NCV) New Century Version

Versions

KNV   ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಆಲೋಚನೆ ಮಾಡಿದವರು ಯಾರು?
ERVKN   ತೂರ್ ಪಟ್ಟಣವು ಅನೇಕ ಗಣ್ಯವ್ಯಕ್ತಿಗಳನ್ನು ಕೊಟ್ಟಿರುತ್ತದೆ. ಅಲ್ಲಿಯ ವರ್ತಕರಿಗೆ ಪ್ರಪಂಚದ ಎಲ್ಲಾ ಕಡೆಯೂ ಗೌರವವಿದೆ. ಆದುದರಿಂದ ಇಂಥ ತೂರ್ ವಿರುದ್ಧ ಯೋಜನೆ ಮಾಡಿದವರಾರು?
IRVKN   ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು,
ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಸಂಕಲ್ಪವನ್ನು ಮಾಡಿದವನು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us