Bible Versions
Bible Books

Isaiah 24:5 (NCV) New Century Version

Versions

KNV   ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
ERVKN   ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಜನರು ಒಡಂಬಡಿಕೆಯನ್ನು ಮುರಿದರು.
IRVKN   ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ,
ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us