Bible Versions
Bible Books

Isaiah 25:11 (NCV) New Century Version

Versions

KNV   ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.
ERVKN   ಯೆಹೋವನು ತನ್ನ ಕೈಗಳನ್ನು ಈಜುವವನಂತೆ ಅಗಲವಾಗಿ ತೆರೆದು ಮನುಷ್ಯರು ಹೆಚ್ಚಳಪಡುವ ವಸ್ತುಗಳನ್ನೆಲ್ಲಾ ಬಾಚಿಕೊಳ್ಳುವನು. ಜನರು ತಯಾರಿಸಿದ ಅಂದವಾದ ವಸ್ತುಗಳನ್ನು ಒಟ್ಟುಗೂಡಿಸಿ ಬಿಸಾಡುವನು.
IRVKN   ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us