Bible Versions
Bible Books

Isaiah 26:13 (NCV) New Century Version

Versions

KNV   ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
ERVKN   ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ.
IRVKN   ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us