Bible Versions
Bible Books

Isaiah 26:16 (NCV) New Century Version

Versions

KNV   ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
ERVKN   ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.
IRVKN   ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us