Bible Versions
Bible Books

Isaiah 26:9 (NCV) New Century Version

Versions

KNV   ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
ERVKN   ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.
IRVKN   ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ.
ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us