Bible Versions
Bible Books

Isaiah 27:3 (NCV) New Century Version

Versions

KNV   ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
ERVKN   “ಯೆಹೋವನಾದ ನಾನು ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು. ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ತೋಟವನ್ನು ಯಾರೂ ಹಾಳುಮಾಡುವದಿಲ್ಲ.
IRVKN   “ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ;
ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us