Bible Versions
Bible Books

Isaiah 27:7 (NCV) New Century Version

Versions

KNV   ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
ERVKN   ಯೆಹೋವನು ತನ್ನ ಜನರನ್ನು ಹೇಗೆ ಶಿಕ್ಷಿಸುವನು? ಹಿಂದಿನ ಕಾಲದಲ್ಲಿ ಶತ್ರುಗಳು ಜನರನ್ನು ಗಾಯಪಡಿಸಿದರು. ಯೆಹೋವನೂ ಹಾಗೆ ಮಾಡುವನೇ? ಹಿಂದಿನ ಕಾಲದಲ್ಲಿ ಅನೇಕ ಮಂದಿ ಕೊಲ್ಲಲ್ಪಟ್ಟರು. ಹಾಗೆಯೇ ಯೆಹೋವನು ಜನರನ್ನು ಕೊಲ್ಲುವನೇ?
IRVKN   {ಯೆಹೋವನು ಇಸ್ರಾಯೇಲನ್ನು ಶಿಕ್ಷಿಸುವುದು} PS ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us