Bible Versions
Bible Books

Isaiah 2:22 (NCV) New Century Version

Versions

KNV   ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
ERVKN   ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದುದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.
IRVKN   ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ.
ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us