Bible Versions
Bible Books

Isaiah 37:11 (NCV) New Century Version

Versions

KNV   ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ?
ERVKN   ಅಶ್ಶೂರದ ಅರಸರು ಬೇರೆ ಎಲ್ಲಾ ದೇಶಗಳವರಿಗೆ ಏನು ಮಾಡಿದ್ದಾರೆಂದು ನೀವು ಕೇಳಿದ್ದೀರಿ. ಅವರು ಸಂಪೂರ್ಣವಾಗಿ ತಮ್ಮ ವೈರಿಗಳನ್ನು ನಾಶಮಾಡಿದರು. ನೀವು ರಕ್ಷಿಸಲ್ಪಡುವಿರಾ? ಇಲ್ಲ!
IRVKN   ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ? ಹೀಗಿದ್ದ ಮೇಲೆ ನೀನು ಉಳಿಯುವಿಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us