Bible Versions
Bible Books

Isaiah 37:21 (NCV) New Century Version

Versions

KNV   ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
ERVKN   ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಸಂದೇಶವನ್ನು ಕಳುಹಿಸಿದನು: “ಇಸ್ರೇಲರ ದೇವರಾದ ಯೆಹೋವನು ಹೇಳುವದೇನೆಂದರೆ: ‘ಅಶ್ಶೂರದ ಅರಸನಾದ ಸನ್ಹೇರೀಬನ ಪತ್ರದ ವಿಷಯವಾಗಿ ನೀನು ಪ್ರಾರ್ಥಿಸುವದನ್ನು ನಾನು ಕೇಳಿದೆನು.’
IRVKN   {ಯೆಶಾಯನ ಮೂಲಕ ಬಂದ ದೈವೋಕ್ತಿ} PS ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us