Bible Versions
Bible Books

Isaiah 37:23 (NCV) New Century Version

Versions

KNV   ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ERVKN   ನೀನು ಅವಮಾನಪಡಿಸಿ ಪರಿಹಾಸ್ಯ ಮಾಡಿ ವಿರೋಧವಾಗಿ ಮಾತಾಡಿದ್ದು ಯಾರಿಗೆ? ನೀನು ಇಸ್ರೇಲಿನ ಪರಿಶುದ್ಧನಿಗೆ ವಿರುದ್ಧವಾಗಿರುವೆ. ಆತನಿಗಿಂತ ನೀನೇ ಉತ್ತಮನೆಂಬ ರೀತಿಯಲ್ಲಿ ನೀನು ವರ್ತಿಸಿರುವೆ.
IRVKN   ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us