Bible Versions
Bible Books

Isaiah 37:3 (NCV) New Century Version

Versions

KNV   ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
ERVKN   ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.
IRVKN   ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us