Bible Versions
Bible Books

Isaiah 37:36 (NCV) New Century Version

Versions

KNV   ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ERVKN   ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.
IRVKN   {ಸನ್ಹೇರೀಬನ ಅಪಜಯವೂ ಮರಣವೂ} PS ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us