Bible Versions
Bible Books

Isaiah 37:4 (NCV) New Century Version

Versions

KNV   ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
ERVKN   ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನ ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಮಾತುಗಳು ಸತ್ಯವಾದವುಗಳಲ್ಲ ಎಂಬದನ್ನು ಆತನು ತೋರಿಸುವನು. ಆದುದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಜೀಯನು ಹೇಳಿದ್ದಾನೆ ಅಂದರು.
IRVKN   ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’ ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us