Bible Versions
Bible Books

Isaiah 43:17 (NCV) New Century Version

Versions

KNV   ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಕರ್ತನು ಇಂತೆನ್ನುತ್ತಾನೆ--
ERVKN   “ನನ್ನ ವಿರುದ್ಧವಾಗಿ ಯುದ್ಧಮಾಡುವ ಅಶ್ವದಳ, ರಥಬಲ ಮತ್ತು ಭೂದಳವು ಸೋತು ಹೋಗುವವು. ಮತ್ತೆ ಅವರು ಏಳುವದೇ ಇಲ್ಲ. ಅವರೆಲ್ಲರೂ ನಾಶವಾಗುವರು. ಮೇಣದ ಬತ್ತಿಯ ಬೆಂಕಿಯು ಆರಿಸಲ್ಪಡುವಂತೆಯೇ ಅವರು ನಂದಿಸಲ್ಪಡುವರು.
IRVKN   ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ,
ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us