Bible Versions
Bible Books

Isaiah 43:20 (NCV) New Century Version

Versions

KNV   ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
ERVKN   ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.
IRVKN   ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ.
ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.
ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us