Bible Versions
Bible Books

Isaiah 43:26 (NCV) New Century Version

Versions

KNV   ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
ERVKN   ಆದರೆ ನೀನು ನನ್ನನ್ನು ಜ್ಞಾಪಿಸಿಕೊಳ್ಳಬೇಕು. ನಾವು ಒಟ್ಟಾಗಿ ಸೇರಿ ಯಾವದು ಸರಿ ಎಂದು ನಿರ್ಧರಿಸಬೇಕು. ನೀನು ಮಾಡಿದ್ದು ಸರಿಯಾಗಿದ್ದರೆ ರುಜುವಾತು ಮಾಡಬೇಕು.
IRVKN   ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us