Bible Versions
Bible Books

Isaiah 43:3 (NCV) New Century Version

Versions

KNV   ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ERVKN   ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು.
IRVKN   ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು.
ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us