Bible Versions
Bible Books

Isaiah 43:4 (NCV) New Century Version

Versions

KNV   ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
ERVKN   ನೀನು ನನಗೆ ಅಮೂಲ್ಯನಾದುದರಿಂದ ನಾನು ನಿನ್ನನ್ನು ಗೌರವಿಸಿ ಪ್ರೀತಿಸುವೆನು. ನೀನು ವಾಸಿಸುವಂತೆ ನಾನು ನಿನಗೆ ಎಲ್ಲಾ ಜನರನ್ನು ಮತ್ತು ಜನಾಂಗಗಳನ್ನು ಕೊಡುವೆನು.
IRVKN   ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ,
ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us