Bible Versions
Bible Books

Isaiah 46:13 (NCV) New Century Version

Versions

KNV   ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ERVKN   ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”
IRVKN   ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು,
ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us