Bible Versions
Bible Books

Isaiah 46:7 (NCV) New Century Version

Versions

KNV   ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
ERVKN   ಅವರು ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಸುಳ್ಳುದೇವರುಗಳು ಎದ್ದು ಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
IRVKN   ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು.
ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us