Versions
KNV ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ERVKN ಮಾಟಮಂತ್ರಗಳನ್ನು ಕಲಿತುಕೊಳ್ಳುವುದರಲ್ಲೇ ನಿನ್ನ ಜೀವಮಾನವನ್ನು ಕಳೆದಿರುವೆ. ಸರಿ, ತಂತ್ರಮಂತ್ರಗಳನ್ನು ಮಾಡಲು ಪ್ರಾರಂಭಿಸು. ಒಂದುವೇಳೆ ಅವು ನಿನಗೆ ಸಹಾಯ ಮಾಡಬಹುದು. ಒಂದುವೇಳೆ ಕೆಲವರನ್ನು ನೀನು ಭಯಪಡಿಸಬಹುದು.
IRVKN ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ,
ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು.
ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.