Versions
KNV ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
ERVKN ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.
IRVKN ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ.
ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ,
ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.