Bible Versions
Bible Books

Isaiah 47:14 (NCV) New Century Version

Versions

KNV   ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.
ERVKN   ಆದರೆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟು ಹೋಗುವರು.
IRVKN   ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು;
ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು;
ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us