Versions
KNV ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
ERVKN ‘ದೇವರು ನಮ್ಮನ್ನು ರಕ್ಷಿಸುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು; ಇಸ್ರೇಲರ ಪರಿಶುದ್ಧನೆಂಬುದೇ ಆತನ ಹೆಸರು’ ಎಂದು ನನ್ನ ಜನರು ಹೇಳುವರು.
IRVKN ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!