Bible Versions
Bible Books

Isaiah 49:10 (NCV) New Century Version

Versions

KNV   ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ERVKN   ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿ ಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.
IRVKN   ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ.
ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us