Bible Versions
Bible Books

Isaiah 49:12 (NCV) New Century Version

Versions

KNV   ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್‌ ದೇಶದಿಂದ ಬರುತ್ತಿದ್ದಾರೆ.
ERVKN   ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”
IRVKN   ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ * ಸೀನೀಮ್ ಅಥವಾ ಅಸ್ವಾನ್ ದೇಶದಿಂದ ಬರುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us