Bible Versions
Bible Books

Isaiah 49:26 (NCV) New Century Version

Versions

KNV   ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ERVKN   ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”
IRVKN   ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು.
ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us